RSS ನೋಂದಣಿ ಕುರಿತು ಮೋಹನ್ ಭಾಗವತ್‌ಗೆ ಪ್ರಿಯಾಂಕ್ ಖರ್ಗೆ ಪತ್ರ
ಆರ್‌ಎಸ್‌ಎಸ್ ನೋಂದಣಿ, ತೆರಿಗೆ, ಅನುದಾನ ವಿವರ ಕೇಳಿದ ಪ್ರಿಯಾಂಕ್ ಖರ್ಗೆ ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ದ ನೋಂದಣಿ, ಕಾನೂನುಬದ್ಧ ಸ್ಥಾನಮಾನ ಹಾಗೂ ಹಣಕಾಸು ಪಾರದರ್ಶಕತೆ ಕುರಿತು ಪ್ರಶ್ನೆ ಎತ್ತಿರುವ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದಾರೆ. ಇಷ್ಟು ದೊಡ್ಡ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘಟನೆ ಯಾವ ಕಾನೂನಿನ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಹಾಗೂ ಏಕೆ ನೋಂದಾಯಿತ ಕಾನೂನುಬದ್ಧ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದರ ಕುರಿತು ಸ್ಪಷ್ಟನೆ ನೀಡುವಂತೆ ಅವರು ಆಗ್ರಹಿಸಿದ್ದಾರೆ. … Continue reading RSS ನೋಂದಣಿ ಕುರಿತು ಮೋಹನ್ ಭಾಗವತ್‌ಗೆ ಪ್ರಿಯಾಂಕ್ ಖರ್ಗೆ ಪತ್ರ
Copy and paste this URL into your WordPress site to embed
Copy and paste this code into your site to embed