ಆರೆಸ್ಸೆಸ್ ವಿರುದ್ಧ ಪ್ರಿಯಾಂಕ್ ಖರ್ಗೆ ಸಮರ: ನೋಂದಣಿ ಮಾಡಿಸುವ ಎಚ್ಚರಿಕೆ

ಯಾದಗಿರಿ: ಸಂವಿಧಾನವೇ ಸ್ವತಂತ್ರ ಭಾರತದ ಶ್ರೇಷ್ಠ ಶಕ್ತಿ. ಹಾಗಾಗಿ ನಾನು ಯಾರಿಗೂ ಜಗ್ಗುವುದಿಲ್ಲ, ಬಗ್ಗುವುದೂ ಇಲ್ಲ. ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಪರವಾಗಿ ನನ್ನ ಹೋರಾಟ ನಿರಂತರವಾಗಿರಲಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಗುಡುಗಿದರು. ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ಶುಕ್ರವಾರ ಡಾ. ಬಿ.ಆರ್. ಅಂಬೇಡ್ಕರ್‌ರ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಅವರು, `ಜಾತಿ-ಧರ್ಮಗಳ ಮಧ್ಯೆ ಜಗಳ ಹಚ್ಚಿ ಸಮಾಜದಲ್ಲಿ ದ್ವೇಷದ ವಿಷಬೀಜ ಬಿತ್ತುವವರೇ ನಿಜವಾದ ದೇಶದ್ರೋಹಿಗಳಾಗಿದ್ದು, ಅಂಥವರ ವಿರುದ್ಧ ಮುಲಾಜಿಲ್ಲದೇ ಕ್ರಮ ಜರುಗಿಸುವೆ’ ಎಂದರು. 1949ರಲ್ಲಿ … Continue reading ಆರೆಸ್ಸೆಸ್ ವಿರುದ್ಧ ಪ್ರಿಯಾಂಕ್ ಖರ್ಗೆ ಸಮರ: ನೋಂದಣಿ ಮಾಡಿಸುವ ಎಚ್ಚರಿಕೆ