ಮಕ್ಕಳ ಭವಿಷ್ಯಕ್ಕಾಗಿ ಕೆಪಿಎಸ್​ಸಿಯನ್ನೇ ಮುಚ್ಚಲು ಚಿಂತನೆ

ಬೆಂಗಳೂರು: “ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೆಪಿಎಸ್‌ಸಿಯಲ್ಲಿ ಖದೀಮರು ಸೇರಿಕೊಂಡಿದ್ದಾರೆ. ನಾವು ನಂಬಿಕೆ ಇಟ್ಟು ಆಯ್ಕೆ ಮಾಡಿದ ಅಧಿಕಾರಗಳು ಹೀಗೆಲ್ಲಾ ಮಾಡುತ್ತಿದ್ದಾರೆ. ಅಲ್ಲಿರುವ ಸದಸ್ಯರು ಅಂಗಡಿಯನ್ನೇ ತೆರೆದಿದ್ದಾರೆ. ನಮ್ಮ ಪೊಲೀಸ್ ಅಧಿಕಾರಿಗಳು ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ಒಂದು ದಿನ ಎಲ್ಲವೂ ಹೊರಗೆ ಬರುತ್ತದೆ” ಎಂದರು. ತನಿಖಾಧಿಕಾರಿಗಳ ನೇಮಕದ‌‌ ಸ್ವಾತಂತ್ರ್ಯ ನಮಗೆ ಕೊಡಬೇಕಿತ್ತು: “ಹೈಕೋರ್ಟ್ ಎಸ್‌ಐಟಿ … Continue reading ಮಕ್ಕಳ ಭವಿಷ್ಯಕ್ಕಾಗಿ ಕೆಪಿಎಸ್​ಸಿಯನ್ನೇ ಮುಚ್ಚಲು ಚಿಂತನೆ