ರಾಹುಲ್ ಗಾಂಧಿ ಅವರು ನನ್ನನ್ನು ತಳ್ಳಲಿಲ್ಲ: ಸಿಎಂ ಡಿಕೆಶಿ ಸ್ಪಷ್ಟನೆ

ನವದೆಹಲಿ: “ದೆಹಲಿಯಲ್ಲಿ ನಡೆದ ಎಸ್‌ಐಆರ್ ಪ್ರತಿಭಟನೆ ವೇಳೆ ರಾಹುಲ್ ಗಾಂಧಿ ಅವರು ನನ್ನನ್ನು ತಳ್ಳಲಿಲ್ಲ. ಪ್ರತಿಭಟನಾಕಾರರು ಹೆಚ್ಚಾಗಿದ್ದರಿಂದ‌ ಹಿಂದೆ ಬರುತ್ತಿದ್ದ ವಾಹನದಲ್ಲಿ ಹತ್ತುವಂತೆ ಸಲಹೆ ನೀಡಿ ನನ್ನ‌ ಬಗ್ಗೆ ಕಾಳಜಿ ತೋರಿದರು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟನೆ‌ ನೀಡಿದ್ದಾರೆ. ದೆಹಲಿ ಚಲೋ ಪ್ರತಿಭಟನೆ ವೇಳೆ ರಾಹುಲ್ ಗಾಂಧಿ ಅವರು ನಿಮ್ಮನ್ನು ತಳ್ಳಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪ ಮಾಡುತ್ತಿದ್ದಾರೆ ಎಂಬ‌ಪ್ರಶ್ನೆ ಪ್ರತಿಕ್ರಿಯಿಸಿದ ಅವರು, “ಪ್ರತಿಭಟನೆಯಲ್ಲಿ ಯಾರೂ ಕೂಡ ನನ್ನನ್ನು ತಳ್ಳಲಿಲ್ಲ. ಜನಸಂದಣಿ ಜಾಸ್ತಿ ಇತ್ತು. … Continue reading ರಾಹುಲ್ ಗಾಂಧಿ ಅವರು ನನ್ನನ್ನು ತಳ್ಳಲಿಲ್ಲ: ಸಿಎಂ ಡಿಕೆಶಿ ಸ್ಪಷ್ಟನೆ