ಶೃಂಗೇರಿ ವಿಧಾನಸಭಾ ಕ್ಷೇತ್ರಕ್ಕೆ ಮತ್ತೆ ರಾಜೇಗೌಡ ಶಾಸಕ!

ನವದೆಹಲಿ: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಫಲಿತಾಂಶ ಕುರಿತು ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ ನೀಡಿದೆ. ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡ ಶೃಂಗೇರಿ ಕ್ಷೇತ್ರದ ಶಾಸಕರಾಗಿ ಮುಂದುವರೆಯುವಂತೆ ಹೇಳುವ ಮೂಲಕ ಬಿಜೆಪಿಯ ಡಿ.ಎನ್. ಜೀವರಾಜ್ ಅವರಿಗೆ ಸುಪ್ರೀಂ ಶಾಕ್‌ ನೀಡಿದೆ. ಅಂದು ಸಿಂಧುವಾಗಿದ್ದ ಮತಗಳು ಮರು ಎಣಿಕೆ ಸಂದರ್ಭದಲ್ಲಿ ಅಸಿಂಧು ಆಗಿರುವುದು ಹೇಗೆ? ಮತಗಳನ್ನು ತಿದ್ದಲಾಗಿದೆಯೇ ಎಂದು ಆರೋಪಿಸಿ ರಾಜೇಗೌಡ ಸುಪ್ರೀಂ ಮೊರೆ ಹೋಗಿದ್ದರು. ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಯಥಾಸ್ಥಿತಿ … Continue reading ಶೃಂಗೇರಿ ವಿಧಾನಸಭಾ ಕ್ಷೇತ್ರಕ್ಕೆ ಮತ್ತೆ ರಾಜೇಗೌಡ ಶಾಸಕ!