ರಾಯರಡ್ಡಿ ರಾಜಕೀಯ ಅನುಭವಕ್ಕೆ ಮತ್ತೆ ಸಚಿವ ಸಂಪುಟದಲ್ಲಿ ಮನ್ನಣೆ

ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ನಾಯಕ, ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ ಅವರು ಸೋಮವಾರ ರಾಜ್ಯ ಸಚಿವರಾಗಿ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದರು. ಆಡಳಿತ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿರುವ ರಾಯರಡ್ಡಿ ಅವರಿಗೆ ಮತ್ತೊಮ್ಮೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ವಿಶ್ವಾಸ ವ್ಯಕ್ತಪಡಿಸಿದೆ. 1956ರ ಸೆಪ್ಟೆಂಬರ್ 6ರಂದು ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ತಳಕಲ್ ಗ್ರಾಮದಲ್ಲಿ ಬಸವಲಿಂಗಪ್ಪ ಮತ್ತು ಬಸವಲಿಂಗಮ್ಮ ದಂಪತಿಯ ಪುತ್ರನಾಗಿ ಜನಿಸಿದ ಬಸವರಾಜ ರಾಯರಡ್ಡಿ, ಬಿ.ಎ. … Continue reading ರಾಯರಡ್ಡಿ ರಾಜಕೀಯ ಅನುಭವಕ್ಕೆ ಮತ್ತೆ ಸಚಿವ ಸಂಪುಟದಲ್ಲಿ ಮನ್ನಣೆ