ಕೇಂದ್ರ ಡೀಸೆಲ್ ದರ ಇಳಿಸಿದರೆ ಬಸ್ ಪ್ರಯಾಣ ದರ ಕಡಿಮೆ ಮಾಡಲು ಸಿದ್ಧ

ಬೆಂಗಳೂರು: “ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸಿದರೆ ಅದಕ್ಕೆ ಅನುಗುಣವಾಗಿ ರಾಜ್ಯದಲ್ಲೂ ಬಸ್ ಪ್ರಯಾಣ ದರ ಕಡಿಮೆ ಮಾಡಲು ಸಿದ್ಧ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ಸಂಸ್ಥೆಗಳು ನಷ್ಟದಲ್ಲಿವೆ. ಮೂರು ವಾರ ಅಥವಾ ಹತ್ತು ದಿನಗಳ ಮುಂಚಿತವಾಗಿಯೇ ಡೀಸೆಲ್ ಖರೀದಿಸಲು ಹಣವಿಲ್ಲದ ಪರಿಸ್ಥಿತಿ ಎದುರಾಗಿತ್ತು. ಸರಕಾರವೇ ಹಣ ನೀಡಬೇಕಾದ ಸ್ಥಿತಿ ನಿರ್ಮಾಣವಾಗಿತ್ತು. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸಿರುವುದರಿಂದ ಸಾರಿಗೆ ಸಂಸ್ಥೆಗಳ ಮೇಲೆ … Continue reading ಕೇಂದ್ರ ಡೀಸೆಲ್ ದರ ಇಳಿಸಿದರೆ ಬಸ್ ಪ್ರಯಾಣ ದರ ಕಡಿಮೆ ಮಾಡಲು ಸಿದ್ಧ