ಶಬರಿಮಲೆ ಭಕ್ತರಿಗೆ ಗುಡ್‌ನ್ಯೂಸ್: ಅಯ್ಯಪ್ಪನ ಪ್ರಸಾದ ಇನ್ಮುಂದೆ ಮನೆ ಬಾಗಿಲಿಗೆ
ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಭಕ್ತರು ಖರೀದಿಸುವ ಅರವಣ ಪಾಯಸ ಸೇರಿದಂತೆ ವಿವಿಧ ಪ್ರಸಾದಗಳನ್ನು ಮನೆ ಬಾಗಿಲಿಗೆ ತಲುಪಿಸಲು ಇಂಡಿಯಾ ಪೋಸ್ಟ್ ವಿಶೇಷ ವ್ಯವಸ್ಥೆ ಕಲ್ಪಿಸಿದೆ. ತಿರುವಾಂಕೂರು ದೇವಸ್ವಂ ಮಂಡಳಿಯ ಸಹಯೋಗದಲ್ಲಿ ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ವಿಶೇಷ ಬುಕಿಂಗ್ ಕೌಂಟರ್ ಸ್ಥಾಪಿಸಲಾಗುತ್ತಿದ್ದು, ವಾರದ ಏಳು ದಿನಗಳೂ ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸಲಿದೆ. ಮಂಡಲ-ಮಕರವಿಳಕ್ಕು ತೀರ್ಥಯಾತ್ರೆಯ ಸಂದರ್ಭದಲ್ಲಿ ಭಕ್ತರಿಗೆ ಅನುಕೂಲವಾಗುವಂತೆ ಅಂಚೆ ಇಲಾಖೆ ಸ್ಪೀಡ್ ಪೋಸ್ಟ್ ಪಾರ್ಸೆಲ್ ಸೇವೆಯ ಮೂಲಕ ದೇಶದ ವಿವಿಧ ಭಾಗಗಳಲ್ಲಿರುವ ಭಕ್ತರ … Continue reading ಶಬರಿಮಲೆ ಭಕ್ತರಿಗೆ ಗುಡ್‌ನ್ಯೂಸ್: ಅಯ್ಯಪ್ಪನ ಪ್ರಸಾದ ಇನ್ಮುಂದೆ ಮನೆ ಬಾಗಿಲಿಗೆ
Copy and paste this URL into your WordPress site to embed
Copy and paste this code into your site to embed