ಬೆಂಗಳೂರು: ಕನ್ನಡ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿ ಸಂಯುಕ್ತ ಕರ್ನಾಟಕ ಮತ್ತೊಂದು ಮಹತ್ವದ ಮೈಲಿಗಲ್ಲು ಸ್ಥಾಪಿಸಿದೆ. ಸಂಯುಕ್ತ ಕರ್ನಾಟಕದ ಯೂಟ್ಯೂಬ್ ಚಾನೆಲ್ 1 ಲಕ್ಷ ಚಂದಾದಾರರ ಗಡಿ ತಲುಪುವ ಮೂಲಕ ಯೂಟ್ಯೂಬ್ನ ಪ್ರತಿಷ್ಠಿತ ಸಿಲ್ವರ್ ಬಟನ್ ಗೌರವಕ್ಕೆ ಪಾತ್ರವಾಗಿದೆ. ಕನ್ನಡ ಡಿಜಿಟಲ್ ಮಾಧ್ಯಮ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಸಂಯುಕ್ತ ಕರ್ನಾಟಕ ಯೂಟ್ಯೂಬ್ ಚಾನೆಲ್ನ ಸಿಲ್ವರ್ ಬಟನ್ ಅನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಲೋಕ ಶಿಕ್ಷಣ ಟ್ರಸ್ಟ್ನ ಅಧ್ಯಕ್ಷರಾದ ಅಶೋಕ ಹಾರನಹಳ್ಳಿ, ಧರ್ಮದರ್ಶಿಗಳಾದ ಗುರುರಾಜ … Continue reading ಕನ್ನಡ ಡಿಜಿಟಲ್ ಮಾಧ್ಯಮ ಇತಿಹಾಸದಲ್ಲೇ ಹೊಸ ಮೈಲಿಗಲ್ಲು ಸೃಷ್ಟಿಸಿದ ಸಂಯುಕ್ತ ಕರ್ನಾಟಕ: ಓದುಗರು, ವೀಕ್ಷಕರಿಗೆ ಧನ್ಯವಾದ!
Copy and paste this URL into your WordPress site to embed
Copy and paste this code into your site to embed