ರೈತರಿಗಾಗಿ ಸಂಯುಕ್ತ ಕರ್ನಾಟಕ ‘ನೇರ ಫೋನ್ ಇನ್’ ಕಾರ್ಯಕ್ರಮ

ಸಂಯುಕ್ತ ಕರ್ನಾಟಕದಿಂದ ರೈತರಿಗಾಗಿ ಉಪಯುಕ್ತ ‘ನೇರ ಫೋನ್ ಇನ್’ ಕಾರ್ಯಕ್ರಮ ಹುಬ್ಬಳ್ಳಿ: ಮುಂಗಾರು ಕೃಷಿ ಚಟುವಟಿಕೆಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಅಗತ್ಯ ಮಾಹಿತಿ, ಮಾರ್ಗದರ್ಶನ ಹಾಗೂ ಸರ್ಕಾರದ ವಿವಿಧ ಸೌಲಭ್ಯಗಳ ಕುರಿತು ಅರಿವು ಮೂಡಿಸಲು ‘ಸಂಯುಕ್ತ ಕರ್ನಾಟಕ’ ವಿಶೇಷ ‘ನೇರ ಫೋನ್ ಇನ್’ ಕಾರ್ಯಕ್ರಮವನ್ನು ಆಯೋಜಿಸಿದೆ. ಇಂದು (ಮೇ 30ರಂದು) ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಧಾರವಾಡ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ರೈತರ ಪ್ರಶ್ನೆಗಳಿಗೆ ನೇರವಾಗಿ … Continue reading ರೈತರಿಗಾಗಿ ಸಂಯುಕ್ತ ಕರ್ನಾಟಕ ‘ನೇರ ಫೋನ್ ಇನ್’ ಕಾರ್ಯಕ್ರಮ