BJP ಮುಖಂಡ ಸಂಡೂರು ರಾಜವಂಶದ ಘೋರ್ಪಡೆ ನಿಧನ
ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರದ ಯುವ ಮುಖಂಡ ಕಾರ್ತಿಕೇಯ ಘೋರ್ಪಡೆ ನಿಧನ ಬಳ್ಳಾರಿ : ಸಂಡೂರು ರಾಜವಂಶಕ್ಕೆ ಸೇರಿದ ಹಾಗೂ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡರಾಗಿದ್ದ ಕಾರ್ತಿಕೇಯ ಘೋರ್ಪಡೆ ಅವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ಬೆಳಿಗ್ಗೆ ಸುಮಾರು 6 ಗಂಟೆ ವೇಳೆಗೆ ಅವರು ಕೊನೆಯುಸಿರೆಳೆದಿದ್ದಾರೆ. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಬಳ್ಳಾರಿ ಜಿಲ್ಲೆ ಸೇರಿದಂತೆ ರಾಜ್ಯದ ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ಶೋಕದ ಛಾಯೆ ಆವರಿಸಿದೆ. ಕಾರ್ತಿಕೇಯ ಘೋರ್ಪಡೆ ಅವರು … Continue reading BJP ಮುಖಂಡ ಸಂಡೂರು ರಾಜವಂಶದ ಘೋರ್ಪಡೆ ನಿಧನ
Copy and paste this URL into your WordPress site to embed
Copy and paste this code into your site to embed