ಶೀಘ್ರ ಬರ ಪೀಡಿತ ತಾಲ್ಲೂಕುಗಳ ಎರಡನೇ ಪಟ್ಟಿ ಪ್ರಕಟ: ಸಿಎಂ

ಗದಗ: “ನಾವು ಮಾರ್ಗಸೂಚಿ ಅನುಸಾರ ಬರ ಪ್ರದೇಶ ಘೋಷಣೆ ಮಾಡಬೇಕು. ಅದರನ್ವಯ ಅಧ್ಯಯನ ಮಾಡಿ ಎರಡನೇ ಪಟ್ಟಿಯನ್ನು ಶೀಘ್ರವೇ ಘೋಷಣೆ ಮಾಡುತ್ತೇವೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬರ ಪರಿಸ್ಥಿತಿ ಕುರಿತು ಸಿಎಂ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. “ಜಿಲ್ಲಾ ಸಚಿವರು ಪ್ರತಿ ತಾಲ್ಲೂಕಿಗೆ ಭೇಟಿ ನೀಡಿ, ವಾಸ್ತವಾಂಶದ ವರದಿ ನೀಡಿದ್ದಾರೆ. ಅದರ ಜೊತೆಗೆ ಅಧಿಕಾರಿಗಳು ಅಧ್ಯಯನ ಮಾಡುತ್ತಿದ್ದಾರೆ. ಎರಡೂ ವರದಿ … Continue reading ಶೀಘ್ರ ಬರ ಪೀಡಿತ ತಾಲ್ಲೂಕುಗಳ ಎರಡನೇ ಪಟ್ಟಿ ಪ್ರಕಟ: ಸಿಎಂ