ಫೆ. 28 ರಿಂದ ದ್ವಿತೀಯ ಪಿಯುಸಿ, ಮಾರ್ಚ್‌ 18 ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ

ಬೆಂಗಳೂರು: 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟವಾಗಿದೆ. ಫೆ. 28 ರಿಂದ ಮಾರ್ಚ್‌ 17ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ. 28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಮಾ. 18 ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಬೆಳಗ್ಗೆ 10 … Continue reading ಫೆ. 28 ರಿಂದ ದ್ವಿತೀಯ ಪಿಯುಸಿ, ಮಾರ್ಚ್‌ 18 ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ