ಹಿರಿಯ ಪತ್ರಕರ್ತ ಪ್ರಹ್ಲಾದ್ ಕುಳಿಲಿ ವಿಧಿವಶ
ಸಂಯುಕ್ತ ಕರ್ನಾಟಕದ ಹಿರಿಯ ಪತ್ರಕರ್ತ ಹಾಗೂ ಮಾಜಿ ಸಿಎಂ ಗುಂಡೂರಾವ್ ಮಾಧ್ಯಮ ಕಾರ್ಯದರ್ಶಿಯಾಗಿದ್ದ ಪ್ರಹ್ಲಾದ್ ಕುಳಿಲಿ ನಿಧನ ಬೆಂಗಳೂರು: ಕನ್ನಡ ಪತ್ರಿಕೋದ್ಯಮ ಕ್ಷೇತ್ರದ ಹಿರಿಯ ಪತ್ರಕರ್ತರು ಹಾಗೂ ‘ಸಂಯುಕ್ತ ಕರ್ನಾಟಕ’ ಪತ್ರಿಕೆಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ್ದ ಪ್ರಹ್ಲಾದ್ ಕುಳಿಲಿ ಅವರು ಇಂದು ಬೆಳಿಗ್ಗೆ 8.30ರ ಸುಮಾರಿಗೆ ಬೆಂಗಳೂರಿನ ಕೆಂಗೇರಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 88 ವರ್ಷ ವಯಸ್ಸಾಗಿತ್ತು. ಅವರು ಇಬ್ಬರು ಹೆಣ್ಣು ಮಕ್ಕಳು, ಇಬ್ಬರು ಗಂಡು … Continue reading ಹಿರಿಯ ಪತ್ರಕರ್ತ ಪ್ರಹ್ಲಾದ್ ಕುಳಿಲಿ ವಿಧಿವಶ
Copy and paste this URL into your WordPress site to embed
Copy and paste this code into your site to embed