ಶತಾವಧಾನಿ ಆರ್. ಗಣೇಶ್, ಅಂಕೇಗೌಡ, ಸುಶೀಲಮ್ಮಗೆ ಪದ್ಮ ಪ್ರಶಸ್ತಿ ಪ್ರದಾನ
ಹುಬ್ಬಳ್ಳಿ: ಕರ್ನಾಟಕದ ಮೂವರು ಸೇರಿದಂತೆ ಒಟ್ಟು 66 ಜನ ಸಾಧಕರಿಗೆ ಮೊದಲ ಹಂತದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಅವರು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿಂದು ಪದ್ಮ ಪ್ರಶಸ್ತಿಗಳನ್ನು ಪ್ರಧಾನ ಮಾಡಿದರು. ಕರ್ನಾಟಕದವರಾದ ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ಕಲಾ ಕ್ಷೇತ್ರದಲ್ಲಿ ಪದ್ಮಭೂಷಣ ಪ್ರಶಸ್ತಿ ಪ್ರಧಾನ ಮಾಡಲಾಗಿದ್ದು, ಸಮಾಜ ಸೇವೆಯಲ್ಲಿ ಅಂಕೇಗೌಡ ಎಂ. ಮತ್ತು ಡಾ. ಎಸ್. ಜಿ. ಸುಶೀಲಮ್ಮ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಶತಾವಧಾನಿ ಡಾ. ಆರ್. ಗಣೇಶ್ ಅವರು, ಅವಧಾನ ಕಲೆಯ ಪಂಡಿತರು, … Continue reading ಶತಾವಧಾನಿ ಆರ್. ಗಣೇಶ್, ಅಂಕೇಗೌಡ, ಸುಶೀಲಮ್ಮಗೆ ಪದ್ಮ ಪ್ರಶಸ್ತಿ ಪ್ರದಾನ
Copy and paste this URL into your WordPress site to embed
Copy and paste this code into your site to embed