ಜಾರಕಿಹೊಳಿ ಬ್ರದರ್ಸ್‌ ಜತೆ ಶೆಟ್ಟರ್ ‘ಸೀಕ್ರೆಟ್’ ಮೀಟಿಂಗ್

ಗೋಕಾಕ: ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಅವರು ಶನಿವಾರ ಗೋಕಾಕ ನಗರಕ್ಕೆ ಭೇಟಿ ನೀಡಿದ್ದು ಶಾಸಕ ರಮೇಶ್ ಜಾರಕಿಹೊಳಿ ಹಾಗೂ ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ವಿಧಾನ ಪರಿಷತ ಸದಸ್ಯ ಲಖನ್ ಜಾರಕಿಹೊಳಿ ಅವರ ನಿವಾಸಕ್ಕೆ ಭೇಟಿ ನೀಡಿರುವ ಸಂಸದರು, ಸುಮಾರು ಒಂದು ಗಂಟೆ ಚರ್ಚೆ ನಡೆಸಿದ್ದಾರೆ. ವಿಶೇಷವಾಗಿ ಪ್ರಸಕ್ತ ರಾಜಕೀಯ ವಿದ್ಯಮಾನ, ಗೋಕಾಕ ವಿಧಾನಸಭಾ ಕ್ಷೇತ್ರದ ರಾಜಕೀಯ ಬೆಳವಣಿಗೆ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದ ಹಲವು … Continue reading ಜಾರಕಿಹೊಳಿ ಬ್ರದರ್ಸ್‌ ಜತೆ ಶೆಟ್ಟರ್ ‘ಸೀಕ್ರೆಟ್’ ಮೀಟಿಂಗ್