ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ: ಕರ್ನಾಟಕದ ಶಿಕ್ಷಕಿ ರತ್ನಕುಮಾರಿ ಆಯ್ಕೆ

ದೇಶದ 48 ಸಾಧಕ ಶಿಕ್ಷಕರಲ್ಲಿ ಶಿವಮೊಗ್ಗದ ಸರ್ಕಾರಿ ಶಾಲಾ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರತ್ನಕುಮಾರಿ ಅವರು 2026ರ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ದೇಶಾದ್ಯಂತ ಶೈಕ್ಷಣಿಕ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ 48 ಶಿಕ್ಷಕರನ್ನು ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಕರ್ನಾಟಕದಿಂದ ರತ್ನಕುಮಾರಿ ಅವರಿಗೆ ಗೌರವ ಲಭಿಸಿದೆ. ಗ್ರಾಮೀಣ ಭಾಗದ ಸರ್ಕಾರಿ … Continue reading ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ: ಕರ್ನಾಟಕದ ಶಿಕ್ಷಕಿ ರತ್ನಕುಮಾರಿ ಆಯ್ಕೆ