ಚುನಾವಣೆಗೆ ಸಿದ್ದರಾಮಯ್ಯ ಗುಡ್‌ ಬೈ: ಜನ ನಾಯಕನಾಗಿ ಜೈ!

2028ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ; ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಮಂಡ್ಯ/ ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಹತ್ವದ ಘೋಷಣೆ ಮಾಡಿದ್ದಾರೆ. ರಾಜಕೀಯದಲ್ಲಿ ಸಕ್ರಿಯವಾಗಿಯೇ ಮುಂದುವರಿದು ಜನರ ಪರವಾಗಿ ಧ್ವನಿಯಾಗುತ್ತೇನೆ ಎಂದು ಸ್ಪಷ್ಟಪಡಿಸಿರುವ ಅವರು, ರಾಜಕೀಯ ಕ್ಷೇತ್ರದಲ್ಲಿ ಹಣದ ಪ್ರಭಾವ ಹೆಚ್ಚುತ್ತಿರುವುದು ಮತ್ತು ರಾಜಕಾರಣ ಕಲುಷಿತಗೊಂಡಿರುವುದು ತಮ್ಮ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಇತ್ತಿಚೆಗೆ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ … Continue reading ಚುನಾವಣೆಗೆ ಸಿದ್ದರಾಮಯ್ಯ ಗುಡ್‌ ಬೈ: ಜನ ನಾಯಕನಾಗಿ ಜೈ!