ಸಿದ್ದರಾಮಯ್ಯ–ಡಿಕೆಶಿ ದೆಹಲಿ ಸಭೆ: ವದಂತಿಗಳಿಗೆ ಕಾಂಗ್ರೆಸ್ ತೆರೆ

ನವದೆಹಲಿ: ರಾಜಧಾನಿ ಬೆಂಗಳೂರಿನಿಂದ ರಾಷ್ಟ್ರ ರಾಜಧಾನಿ ದೆಹಲಿಗೆ ಶಿಫ್ಟ್‌ ಆಗಿರುವ ರಾಜ್ಯ ರಾಜಕಾರಣದ ಚರ್ಚೆ ನವದೆಹಲಿಯಲ್ಲಿಂದು ಇಡೀ ದಿನ ನಡೆದಿದೆ. ಕಾಂಗ್ರೆಸ್‌ ಹೈಕಮಾಂಡ್‌ ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ ಸೇರಿದಂತೆ ಹಿರಿಯ ಸಚಿವರು ಆಪ್ತರು ಚರ್ಚೆ ನಡೆಸಿ ಸಂಜೆಯವರೆಗೂ ಮಾತುಕತೆ ನಡೆಸಿದ್ದಾರೆ. ಇಡೀ ದಿನ ನಡೆದ ರಾಜಕೀಯ ಚರ್ಚೆಗಳು ಹಾಗೂ ವದಂತಿಗಳ ನಡುವೆ ಸಂಜೆ ಸುದ್ದಿಗೋಷ್ಠಿ ನಡೆಸಿ ಎಲ್ಲದಕ್ಕೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತೆರೆ ಎಳೆದಿದ್ದಾರೆ. ಕಾಂಗ್ರೆಸ್ ಉಸ್ತುವಾರಿ ರಣದೀಪ್ … Continue reading ಸಿದ್ದರಾಮಯ್ಯ–ಡಿಕೆಶಿ ದೆಹಲಿ ಸಭೆ: ವದಂತಿಗಳಿಗೆ ಕಾಂಗ್ರೆಸ್ ತೆರೆ