ರಾಜ್ಯಪಾಲರಿಂದ ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರ

ಕಾಂಗ್ರೆಸ್‌ನಲ್ಲಿ ಅಧಿಕಾರ ಹಸ್ತಾಂತರ ಪ್ರಕ್ರಿಯೆ ಆರಂಭ; ಸಿಎಂ ಸ್ಥಾನಕ್ಕೆ DKಶಿವಕುಮಾರ್‌ ಹೆಸರು ಬಹುತೇಕ ಖಚಿತ ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಗುರುವಾರ ಸಲ್ಲಿಸಲಾದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಅಂಗೀಕರಿಸಿದ್ದು, ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಗೆ ಅಧಿಕೃತ ಮುದ್ರೆ ಬಿದ್ದಂತಾಗಿದೆ. ರಾಜ್ಯಪಾಲರ ಅನುಪಸ್ಥಿತಿಯಲ್ಲಿ ರಾಜ್ಯಪಾಲರ ಕಾರ್ಯದರ್ಶಿ ಪ್ರಭು ಶಂಕರ್ ಅವರು ಸಿದ್ದರಾಮಯ್ಯ ಅವರ ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದರು. ನಂತರ ರಾಜ್ಯಪಾಲರು … Continue reading ರಾಜ್ಯಪಾಲರಿಂದ ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರ