ಸ್ಟಿಂಗ್ ಆಪರೇಷನ್ ವಿಡಿಯೋಗೂ ನನಗೂ ಯಾವುದೇ ಸಂಬಂಧ ಇಲ್ಲ

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೆ ನನ್ನ ಹೆಸರನ್ನು ಜೋಡಿಸಿ ಅಪಪ್ರಚಾರ ನಡೆಯುತ್ತಿರುವುದನ್ನು ಗಮನಿಸಿದ್ದೇನೆ. ಇದು ಸ್ಪಷ್ಟವಾಗಿ ರಾಜಕೀಯ ದುರುದ್ದೇಶದಿಂದ ನನ್ನ ಚಾರಿತ್ರ್ಯಹನನ ಮಾಡುವ ಪ್ರಯತ್ನದಂತೆ ಕಾಣುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಅವರು, ಈ ಸ್ಟಿಂಗ್ ಆಪರೇಷನ್ ವಿಡಿಯೋಗೂ ನನಗೂ ಯಾವುದೇ ಸಂಬಂಧ ಇಲ್ಲದೆ ಇದ್ದರೂ ಇದನ್ನು ಬಳಸಿಕೊಂಡು ಕೆಲವು ಕಿಡಿಗೇಡಿಗಳು ನನ್ನ ವಿರುದ್ಧ ಅಪಪ್ರಚಾರದಲ್ಲಿ … Continue reading ಸ್ಟಿಂಗ್ ಆಪರೇಷನ್ ವಿಡಿಯೋಗೂ ನನಗೂ ಯಾವುದೇ ಸಂಬಂಧ ಇಲ್ಲ