“ನಿಮ್ಮ ಪ್ರೀತಿಗೆ ಧನ್ಯವಾದ” ಎಂದು ಕೈ ಮುಗಿದ ಸಿದ್ದರಾಮಯ್ಯ
ಹುಬ್ಬಳ್ಳಿ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ, ಸಾಮಾಜಿಕ ಜಾಲತಾಣದಲ್ಲಿ ರಾಜ್ಯದ ಜನರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, “ಇಂದು ಲೋಕಭವನಕ್ಕೆ ತೆರಳಿ ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ವಿಶೇಷ ಕಾರ್ಯದರ್ಶಿಗಳಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇನೆ.” “ಹಳ್ಳಿಗಾಡಿನಲ್ಲಿ ಹುಟ್ಟಿಬೆಳೆದ ನಾನು ಮುಂದೊಂದು ದಿನ ಈ ರಾಜ್ಯದ ಶಾಸಕ, ಮಂತ್ರಿ, ವಿರೋಧ ಪಕ್ಷದ ನಾಯಕ, ಎರಡೆರಡು ಬಾರಿ ಮುಖ್ಯಮಂತ್ರಿಯಾಗುತ್ತೇನೆ ಎಂಬ ಕನಸನ್ನು ಸಹ ಕಂಡಿರಲಿಲ್ಲ. ಇಂತದ್ದೊಂದು ದುಬಾರಿಯಾದ … Continue reading “ನಿಮ್ಮ ಪ್ರೀತಿಗೆ ಧನ್ಯವಾದ” ಎಂದು ಕೈ ಮುಗಿದ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed