ಬೆಂಗಳೂರು ಪೊಲೀಸ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ: ಮುಖ್ಯ ಆಯುಕ್ತರಾಗಿ ಹಿತೇಂದ್ರ ನೇಮಕ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಪೊಲೀಸ್ ವ್ಯವಸ್ಥೆಯಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆ ಮಾಡಿರುವ ರಾಜ್ಯ ಸರ್ಕಾರ, ನಗರದ ನೂತನ ಮುಖ್ಯ ಪೊಲೀಸ್ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಆರ್. ಹಿತೇಂದ್ರ ಅವರನ್ನು ನೇಮಕ ಮಾಡಿದೆ. ಇದರೊಂದಿಗೆ ಈ ಹಿಂದೆ ಇದ್ದ ಏಕೈಕ ಪೊಲೀಸ್ ಕಮಿಷನರೇಟ್ ವ್ಯವಸ್ಥೆಯನ್ನು ವಿಭಜಿಸಿ ರಚಿಸಲಾಗಿರುವ ಐದು ಪ್ರತ್ಯೇಕ ಕಮಿಷನರೇಟ್ಗಳಿಗೂ ಆಯುಕ್ತರನ್ನು ನೇಮಿಸಲಾಗಿದೆ. ಬುಧವಾರ ಈ ಕುರಿತು ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ, ಹಾಲಿ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ಅವರನ್ನು ಅಗ್ನಿಶಾಮಕ … Continue reading ಬೆಂಗಳೂರು ಪೊಲೀಸ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ: ಮುಖ್ಯ ಆಯುಕ್ತರಾಗಿ ಹಿತೇಂದ್ರ ನೇಮಕ
Copy and paste this URL into your WordPress site to embed
Copy and paste this code into your site to embed