ಆರು ರಾಜ್ಯಗಳಲ್ಲಿ ಎಸ್‌ಐಟಿಯಿಂದ ದಾಳಿ: ಬೃಹತ್ ನಕಲಿ ಔಷಧ ಜಾಲ ಪತ್ತೆ
ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲೆಯ ವ್ಯಾಪ್ತಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆಯಾದ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಹಾಗೂ ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳು ಭಾರಿ ಕಾರ್ಯಾಚರಣೆ ನಡೆಸಿದ್ದಾರೆ. ನಕಲಿ ಜಾಲಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ 6 ರಾಜ್ಯಗಳ ಸುಮಾರು 10ಕ್ಕೂ ಅಧಿಕ ಸ್ಥಳಗಳಲ್ಲಿ ಏಕಕಾಲಕ್ಕೆ ಜಂಟಿ ದಾಳಿ ನಡೆಸಿ, ಶೋಧ ನಡೆಸುತ್ತಿದ್ದಾರೆ. ಬೆಂಗಳೂರು, ಹರಿಯಾಣ, ಹಿಮಾಚಲ ಪ್ರದೇಶ, ತಮಿಳುನಾಡು ಹಾಗೂ ಮಹಾರಾಷ್ಟ್ರದಲ್ಲಿ ವಿಸ್ತರಿಸಿದ್ದ ಈ ನಕಲಿ ಜಾಲದ ಪ್ರಮುಖ ಫಾರ್ಮ್ಹೌಸ್‌ಗಳು, … Continue reading ಆರು ರಾಜ್ಯಗಳಲ್ಲಿ ಎಸ್‌ಐಟಿಯಿಂದ ದಾಳಿ: ಬೃಹತ್ ನಕಲಿ ಔಷಧ ಜಾಲ ಪತ್ತೆ
Copy and paste this URL into your WordPress site to embed
Copy and paste this code into your site to embed