ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಗಣೇಶ ಹಬ್ಬಕ್ಕೆ ಬೆಂಗಳೂರು-ಬೆಳಗಾವಿ ಮಧ್ಯೆ ವಿಶೇಷ ರೈಲು
ಹುಬ್ಬಳ್ಳಿ: ಗಣೇಶ ಚತುರ್ಥಿ ಹಿನ್ನೆಲೆ ನೈಋತ್ಯ ರೈಲ್ವೆಯು ಕೆಎಸ್‌ಆರ್ ಬೆಂಗಳೂರು-ಬೆಳಗಾವಿ ನಡುವೆ 2 ವಿಶೇಷ ರೈಲು ಓಡಿಸಲಿದೆ. ಕೆಎಸ್‌ಆರ್ ಬೆಂಗಳೂರು-ಬೆಳಗಾವಿ (ರೈಲು ಸಂಖ್ಯೆ-06563): ಸೆ. 11ರ ಸಂಜೆ 7ಕ್ಕೆ ಹೊರಟು ಮರುದಿನ 8:25ಕ್ಕೆ ಬೆಳಗಾವಿ ತಲುಪಲಿದೆ.ಬೆಳಗಾವಿ-ಕೆಎಸ್‌ಆರ್ ಬೆಂಗಳೂರು (ರೈಲು ಸಂಖ್ಯೆ-06564): ಸೆ. 12ರ ಸಂಜೆ 5:30ಕ್ಕೆ ಹೊರಟು ಮರುದಿನ ಬೆಳಿಗ್ಗೆ 5ಕ್ಕೆ ಬೆಂಗಳೂರು ತಲುಪಲಿದೆ. ಅದೇ ರೀತಿ ಕೆಎಸ್‌ಆರ್ ಬೆಂಗಳೂರು-ಬೆಳಗಾವಿ (ರೈಲು ಸಂಖ್ಯೆ- 06583) ರೈಲು ಸೆ. 13ರ ಸಂಜೆ 7ಕ್ಕೆ ಹೊರಟು ಮರುದಿನ 8:25ಕ್ಕೆ ಬೆಳಗಾವಿ … Continue reading ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಗಣೇಶ ಹಬ್ಬಕ್ಕೆ ಬೆಂಗಳೂರು-ಬೆಳಗಾವಿ ಮಧ್ಯೆ ವಿಶೇಷ ರೈಲು
Copy and paste this URL into your WordPress site to embed
Copy and paste this code into your site to embed