SSLC ವೇಳಾಪಟ್ಟಿಯಲ್ಲಿ ಬದಲಾವಣೆ: ಹಿಂದಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಹೊರಬಿದ್ದಿದ್ದು, ಮಾ.30ಕ್ಕೆ ನಡೆಯಬೇಕಿದ್ದ ಹಿಂದಿ ಪರೀಕ್ಷೆಯನ್ನು ಒಂದು ದಿನ ಮುಂದೂಡಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಈ ಕುರಿತು ಅಧಿಕೃತ ಪ್ರಕಟಣೆ ನೀಡಿದೆ. ಮೂಲ ವೇಳಾಪಟ್ಟಿಯ ಪ್ರಕಾರ, ಮಾ.30ರಂದು ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆಯ ಹಿಂದಿ ಪರೀಕ್ಷೆ ನಡೆಯಬೇಕಾಗಿತ್ತು. ಆದರೆ ಮಹಾವೀರ ಜಯಂತಿ ರಜೆ ದಿನಾಂಕದಲ್ಲಿ ಬದಲಾವಣೆ ಮಾಡಿರುವ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮಾ.31ಕ್ಕೆ ಮುಂದೂಡಲಾಗಿದೆ. ಸರ್ಕಾರ ಮಾ.31ರಂದು ಘೋಷಿಸಿದ್ದ ರಜೆಯನ್ನು ಮಾ.30ಕ್ಕೆ ಸ್ಥಳಾಂತರಿಸಿದ್ದು, ಅದರ ಅನುಸಾರ … Continue reading SSLC ವೇಳಾಪಟ್ಟಿಯಲ್ಲಿ ಬದಲಾವಣೆ: ಹಿಂದಿ ಪರೀಕ್ಷೆ ಮುಂದೂಡಿಕೆ