SSLC Result: ನಾಳೆ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ
ಬೆಂಗಳೂರು: ಎಸ್ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ನಾಳೆ ಗುರುವಾರ ಮಧ್ಯಾಹ್ನ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಾಗುವುದು. ಬಳಿಕ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ವಿದ್ಯಾರ್ಥಿಗಳು ವೀಕ್ಷಿಸಬಹುದಾಗಿದೆ. ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವುದಾಗಿ ಸಚಿವ ಮಧು ಬಂಗಾರಪ್ಪ ಅವರು ಘೋಷಣೆ ಮಾಡಿದ್ದಾರೆ. ಆ ಮೂಲಕ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಯಾವಾಗ ಪ್ರಕಟವಾಗಲಿದೆ ಎನ್ನುವ ಕುತೂಹಲಕ್ಕೆ ತೆರೆ ಎಳೆದಿದ್ದಾರೆ. … Continue reading SSLC Result: ನಾಳೆ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ
Copy and paste this URL into your WordPress site to embed
Copy and paste this code into your site to embed