SSLC ಗ್ರೇಡ್ ವ್ಯವಸ್ಥೆಗೆ ಬ್ರೇಕ್: ಅಂಕ ನೀಡಲು ಕೋರ್ಟ್ ಸೂಚನೆ

ಬೆಂಗಳೂರು: ರಾಜ್ಯದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಲ್ಲಿ, ಹೈಕೋರ್ಟ್ ತೃತೀಯ ಭಾಷೆಗೆ (ಹಿಂದಿ ಸೇರಿದಂತೆ) ಈ ವರ್ಷ ಗ್ರೇಡ್ ವ್ಯವಸ್ಥೆ ಅನ್ವಯಿಸಬಾರದು ಎಂದು ಸ್ಪಷ್ಟಪಡಿಸಿ, ಅಂಕಗಳನ್ನೇ ನೀಡಬೇಕು ಎಂದು ಸರ್ಕಾರಕ್ಕೆ ಆದೇಶಿಸಿದೆ. ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್ ನೀಡುವ ಸಂಬಂಧ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಈಗಾಗಲೇ ಪರೀಕ್ಷೆಗಳು ಪೂರ್ಣಗೊಂಡಿರುವ ಹಿನ್ನೆಲೆ ಈ ವರ್ಷ ಹಳೆಯ ಪದ್ಧತಿಯನ್ನು ಮುಂದುವರಿಸಬೇಕು ಎಂದು ಸೂಚಿಸಿದೆ. ಈ ಮೂಲಕ ವಿದ್ಯಾರ್ಥಿಗಳ ಫಲಿತಾಂಶಗಳಲ್ಲಿ ಯಾವುದೇ ಗೊಂದಲ ಉಂಟಾಗದಂತೆ ನೋಡಿಕೊಳ್ಳಲಾಗಿದೆ. … Continue reading SSLC ಗ್ರೇಡ್ ವ್ಯವಸ್ಥೆಗೆ ಬ್ರೇಕ್: ಅಂಕ ನೀಡಲು ಕೋರ್ಟ್ ಸೂಚನೆ