ಸ್ಟಿಂಗ್ ಆಪರೇಷನ್ ಪ್ರಕರಣ: ಸಿಸಿಬಿ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಕೃಪಾ ಆಳ್ವಾ ಸಿಸಿಬಿ ಸೈಬರ್ ಕ್ರೈಂ ಪೊಲೀಸರ ವಿಚಾರಣೆ ಎದುರಿಸಿದರು. ನೋಟಿಸ್ ಹಿನ್ನೆಲೆಯಲ್ಲಿ ಮೊಬೈಲ್ ಹಾಗೂ ಲ್ಯಾಪ್‌ಟಾಪ್ ಸಮೇತ ವಿಚಾರಣೆಗೆ ಹಾಜರಾದ ಅವರನ್ನು ಪೊಲೀಸರು ಸುಮಾರು ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಿದರು. ಮಧ್ಯಂತರ ನಿರೀಕ್ಷಣಾ ಜಾಮೀನು ಪಡೆದ ಬಳಿಕ ಅವರು ವಿಚಾರಣೆಗೆ ಹಾಜರಾಗಿದ್ದು, ನವೆಂಬರ್ 11ರಂದು ಮತ್ತೆ ಬರುವಂತೆ ಪೊಲೀಸರು ಸೂಚಿಸಿದ್ದಾರೆ. ಈ ಕುರಿತು ಮಾತನಾಡಿದ ಕೃಪಾ ಆಳ್ವಾ ಪರ ವಕೀಲೆ … Continue reading ಸ್ಟಿಂಗ್ ಆಪರೇಷನ್ ಪ್ರಕರಣ: ಸಿಸಿಬಿ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ
Copy and paste this URL into your WordPress site to embed
Copy and paste this code into your site to embed