ಬಡ್ತಿಗೆ ಪರದಾಟ; ಕ್ರೀಡಾ ಇಲಾಖೆಯಲ್ಲಿ ಮೇಲಧಿಕಾರಿಗಳದ್ದೇ ಆಟ

ಧನಂಜಯ ಎಸ್. ಹಕಾರಿದಾವಣಗೆರೆ: ರಾಜ್ಯ ಕ್ರೀಡಾ ಇಲಾಖೆಯಲ್ಲಿ ಕಳೆದ ದಶಕದಿಂದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಲ್ಲ. ಮೇಲಧಿಕಾರಿಗಳು ತಮಗೆ ಕೆಲಸ ಮಾಡಿಕೊಡುವವರು, ಅವರಿಗೆ ಹತ್ತಿರವಾದವರನ್ನು ಮಾತ್ರ ಬೆಂಗಳೂರು ಕೇಂದ್ರ ಕಚೇರಿಗೆ ಕರೆಯಿಸಿಕೊಳ್ಳುವ ಕೆಟ್ಟ ಸಂಸ್ಕೃತಿ ಮುಂದುವರೆಸುತ್ತಿದ್ದಾರೆ. ರಾಜ್ಯದ 31 ಜಿಲ್ಲೆಗಳ ಪೈಕಿ ಎಂಟು ಜಿಲ್ಲೆಗಳಲ್ಲಿ ಮಾತ್ರ ಕ್ರೀಡಾ ಇಲಾಖೆಯ ಖಾಯಂ ಸಹಾಯಕ ನಿರ್ದೇಶಕರು (ಎಡಿ) ಕಾರ್ಯನಿರ್ವಹಿಸುತ್ತಿದ್ದಾರೆ. ಇನ್ನುಳಿದಂತೆ ಸಶಸ್ತ್ರ ಮೀಸಲು ಪಡೆ, ಮತ್ತೊಂದು ಇಲಾಖೆಯ ಹೆಚ್ಚುವರಿ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಹಲವು ಅಧಿಕಾರಿಗಳು ಸಹಾಯಕ ನಿರ್ದೇಶಕರಾಗಿ ಸಾಕಷ್ಟು ವರ್ಷಗಳಿಂದ … Continue reading ಬಡ್ತಿಗೆ ಪರದಾಟ; ಕ್ರೀಡಾ ಇಲಾಖೆಯಲ್ಲಿ ಮೇಲಧಿಕಾರಿಗಳದ್ದೇ ಆಟ