ಐದು ವರ್ಷಗಳ ಗೆಹ್ಲೋಟ್ ಆಡಳಿತಕ್ಕೆ ತೆರೆ; ನಾಳೆ ಸುಧಾ ಯಾದವ್ ಪ್ರಮಾಣ ವಚನ
ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಅಕ್ಟೋಬರ್ 16ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ಐದು ವರ್ಷಗಳ ಕಾಲ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ ಥಾವರ್ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸುಧಾ ಯಾದವ್ ಅವರನ್ನು ಈ ಹುದ್ದೆಗೆ ನೇಮಕ ಮಾಡಿದೆ. ಬಿಜೆಪಿಯ ಹಿರಿಯ ನಾಯಕಿಯಾಗಿರುವ ಹಾಗೂ ಪಕ್ಷದ ಸಂಸದೀಯ ಮಂಡಳಿಯ ಸದಸ್ಯೆಯಾಗಿರುವ ಸುಧಾ ಯಾದವ್ ಅವರು ಗುರುವಾರ ಸಂಜೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಸಂಜೆ 6.45ಕ್ಕೆ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಅವರನ್ನು … Continue reading ಐದು ವರ್ಷಗಳ ಗೆಹ್ಲೋಟ್ ಆಡಳಿತಕ್ಕೆ ತೆರೆ; ನಾಳೆ ಸುಧಾ ಯಾದವ್ ಪ್ರಮಾಣ ವಚನ
Copy and paste this URL into your WordPress site to embed
Copy and paste this code into your site to embed