ವಿನಯ್ ಕುಲಕರ್ಣಿ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್
ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ರದ್ದು, 2 ವಾರಗಳಲ್ಲಿ ಶರಣಾಗಲು ಸುಪ್ರೀಂ ಕೋರ್ಟ್ ಆದೇಶ ಧಾರವಾಡದ ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮತ್ತು ಇತರ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಜಾಮೀನು ರದ್ದುಪಡಿಸಿರುವ ನ್ಯಾಯಾಲಯ, ಸಂಬಂಧಪಟ್ಟ ಆರೋಪಿಗಳು ಎರಡು ವಾರಗಳೊಳಗೆ ನ್ಯಾಯಾಲಯದ ಮುಂದೆ ಶರಣಾಗಬೇಕು ಎಂದು ನಿರ್ದೇಶನ … Continue reading ವಿನಯ್ ಕುಲಕರ್ಣಿ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್
Copy and paste this URL into your WordPress site to embed
Copy and paste this code into your site to embed