H. D ರೇವಣ್ಣಗೆ ಮತ್ತೆ ಕಾನೂನು ಸಂಕಷ್ಟ: ಸುಪ್ರೀಂನಿಂದ ನೋಟಿಸ್
ಹೆಚ್‌ಡಿ ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್; ಹೈಕೋರ್ಟ್ ಆದೇಶದ ಬಗ್ಗೆ ತೀವ್ರ ಅಸಮಾಧಾನ ನವದೆಹಲಿ: ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್‌ಡಿ ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್ ಮಹತ್ವದ ನೋಟಿಸ್ ಜಾರಿ ಮಾಡಿದೆ. ಈ ಹಿಂದೆ ಕರ್ನಾಟಕ ಹೈಕೋರ್ಟ್ ನೀಡಿದ್ದ ದೋಷಮುಕ್ತ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್‌ನ ನಡಾವಳಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ … Continue reading H. D ರೇವಣ್ಣಗೆ ಮತ್ತೆ ಕಾನೂನು ಸಂಕಷ್ಟ: ಸುಪ್ರೀಂನಿಂದ ನೋಟಿಸ್
Copy and paste this URL into your WordPress site to embed
Copy and paste this code into your site to embed