ಗಡಿಪಾರು ಆದೇಶ : ಮಹೇಶ್ ತಿಮರೋಡಿ ಅರ್ಜಿ ತಿರಸ್ಕರಿಸಿದ ಸುಪ್ರೀಂ

ಮಹೇಶ್ ತಿಮರೋಡಿ ಗಡಿಪಾರು ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ ನವದೆಹಲಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಸ್ಥಾಪಕ ಹಾಗೂ ಸೌಜನ್ಯಾ ಪರ ಹೋರಾಟಗಾರ ಮಹೇಶ್ ತಿಮರೋಡಿ ಅವರಿಗೆ ಮತ್ತೊಂದು ಕಾನೂನು ಹಿನ್ನಡೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿರುವ ಆದೇಶಕ್ಕೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಾನ್ಯ ಮಾಡಲು ನಿರಾಕರಿಸಿದೆ. ಮಹೇಶ್ ತಿಮರೋಡಿ ವಿರುದ್ಧ ಅಪರಾಧ ಹಿನ್ನೆಲೆ ಹೊಂದಿರುವುದು ಹಾಗೂ ನಿರಂತರವಾಗಿ ಸಮಾಜದ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ … Continue reading ಗಡಿಪಾರು ಆದೇಶ : ಮಹೇಶ್ ತಿಮರೋಡಿ ಅರ್ಜಿ ತಿರಸ್ಕರಿಸಿದ ಸುಪ್ರೀಂ