ಯುವತಿಯರಿಗೆ ಬೈಕ್ ಟ್ಯಾಕ್ಸಿ ಹೆಚ್ಚು ಸುರಕ್ಷಿತ ಎಂದ ಸುಪ್ರೀಂ ಕೋರ್ಟ್

ಬೆಂಗಳೂರು: ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳು ಮುಂದುವರಿಯಲು ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದೆ. ಬೈಕ್ ಟ್ಯಾಕ್ಸಿ ಸೇವೆಗಳಿಗೆ ಅನುಮತಿ ನೀಡಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇದರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳು ಕಾರ್ಯಾಚರಣೆ ಮುಂದುವರಿಸಲು ಅವಕಾಶ ದೊರೆತಿದೆ. ವಿಚಾರಣೆ ವೇಳೆ ಬೈಕ್ ಟ್ಯಾಕ್ಸಿಗಳ ಸುರಕ್ಷತೆಯ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ʻಬೈಕ್ ಟ್ಯಾಕ್ಸಿಗಳು ಯುವತಿಯರಿಗೆ ಹೆಚ್ಚು ಸುರಕ್ಷಿತವಾಗಿವೆ. ಇವುಗಳಲ್ಲಿ ಜಿಪಿಎಸ್ ವ್ಯವಸ್ಥೆಯೂ ಇದೆ. … Continue reading ಯುವತಿಯರಿಗೆ ಬೈಕ್ ಟ್ಯಾಕ್ಸಿ ಹೆಚ್ಚು ಸುರಕ್ಷಿತ ಎಂದ ಸುಪ್ರೀಂ ಕೋರ್ಟ್