ಶಂಕಿತ ಎಬೋಲಾ ಪ್ರಕರಣ ‘ನೆಗೆಟಿವ್’: ಸಚಿವ ಗುಂಡೂರಾವ್ ಸ್ಪಷ್ಟನೆ

ವದಂತಿಗಳಿಗೆ ಕಿವಿಗೊಡಬೇಡಿ: ಎಬೋಲಾ ಕುರಿತು ಆರೋಗ್ಯ ಇಲಾಖೆಯ ಸ್ಪಷ್ಟ ಸಂದೇಶ ಬೆಂಗಳೂರು: ರಾಜ್ಯದಲ್ಲಿ ಆತಂಕಕ್ಕೆ ಕಾರಣವಾಗಿದ್ದ ಶಂಕಿತ ಎಬೋಲಾ ಪ್ರಕರಣದ ಕುರಿತು ಆರೋಗ್ಯ ಇಲಾಖೆ ಮಹತ್ವದ ಸ್ಪಷ್ಟನೆ ನೀಡಿದೆ. ವರದಿಯಾಗಿದ್ದ ಶಂಕಿತ ಪ್ರಕರಣದ ಎಲ್ಲಾ ಪ್ರಯೋಗಾಲಯ ಪರೀಕ್ಷಾ ವರದಿಗಳು ‘ನೆಗೆಟಿವ್’ ಬಂದಿದ್ದು, ಸಂಬಂಧಿತ ವ್ಯಕ್ತಿಗೆ ಯಾವುದೇ ರೀತಿಯ ಎಬೋಲಾ (Ebola) ಸೋಂಕು ತಗುಲಿಲ್ಲ ಎಂದು ಆರೋಗ್ಯ ಇಲಾಖೆ ಖಚಿತಪಡಿಸಿದೆ. ಈ ಕುರಿತು ದಿನೇಶ್ ಗುಂಡೂರಾವ್ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ಹಂಚಿಕೊಂಡಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೊಳಗಾಗಬಾರದು … Continue reading ಶಂಕಿತ ಎಬೋಲಾ ಪ್ರಕರಣ ‘ನೆಗೆಟಿವ್’: ಸಚಿವ ಗುಂಡೂರಾವ್ ಸ್ಪಷ್ಟನೆ