ಬ್ಲ್ಯಾಕ್‌ಮೇಲ್ ರಾಜಕಾರಣಿಗಳ ವಿರುದ್ಧ ಕಠಿಣ ಕ್ರಮವಾಗಲಿ

ಹುಬ್ಬಳ್ಳಿ: ಸ್ಟಿಂಗ್ ಆಪರೇಷನ್ ವಿಚಾರ ಇಡೀ ರಾಜ್ಯವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆಯಾಗಬೇಕು. ಯಾವುದೇ ಪಕ್ಷದವರಾಗಿರಲಿ ಬ್ಲ್ಯಾಕ್‌ಮೇಲ್ ರಾಜಕಾರಣಿಗಳ ವಿರುದ್ಧ ಕಠಿಣ ಕಾನೂನು ಕ್ರಮವಾಗಬೇಕು ಎಂದು ಸಂಸದ ತೇಜಸ್ವಿ ಸೂರ್ಯ ಆಗ್ರಹಿಸಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿದಿನ ಬೆಳಗಾದರೆ ಪತ್ರಿಕೆಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಸ್ಟಿಂಗ್ ಆಪರೇಷನ್‌ನದ್ದೇ ಚರ್ಚೆ. `ಅವರದ್ದು ಸಿಡಿ ಇದೆಯಂತೆ, ಇವರದ್ದೂ ಪೆನ್‌ಡ್ರೈವ್ ಇದೆಯಂತೆ’ ಎಂಬ ಅಸಹ್ಯ ರಾಜ್ಯದ ಜನರನ್ನು ತಲೆ ತಗ್ಗಿಸುವಂತೆ ಮಾಡಿದೆ. ಮನೆಯಲ್ಲಿ ಕುಟುಂಬದ ಎಲ್ಲ ಜನರು … Continue reading ಬ್ಲ್ಯಾಕ್‌ಮೇಲ್ ರಾಜಕಾರಣಿಗಳ ವಿರುದ್ಧ ಕಠಿಣ ಕ್ರಮವಾಗಲಿ