ಮಹಿಳಾ ಸಚಿವರ ಆಯ್ಕೆ ವಿಚಾರ ಹೈಕಮಾಂಡ್ ಅಂಗಳಕ್ಕೆ: ಡಿಕೆಶಿ ಹೇಳಿದ್ದೇನು?
ಬೆಂಗಳೂರು: ಮಹಿಳಾ ಸಚಿವರ ಆಯ್ಕೆಯ ವಿಚಾರವನ್ನು ದೆಹಲಿಯ ನಮ್ಮ ಹೈಕಮಾಂಡ್ ಅವರ ಗಮನಕ್ಕೆ ತಂದಿದ್ದೇನೆ. ಈ ಪ್ರಕ್ರಿಯೆ ನಾಳೆ ಆಗುತ್ತದೆಯೋ ಇಲ್ಲವೋ ಗೊತ್ತಿಲ್ಲ. ಆದರೆ, ಈ ವಿಚಾರವಾಗಿ ಚರ್ಚಿಸಲು ನನ್ನನ್ನು ದೆಹಲಿಗೆ ಆಹ್ವಾನಿಸುತ್ತೇನೆ ಎಂದಿದ್ದಾರೆ. ಇದು ಆಗಬೇಕಾದ ಕೆಲಸ. ಖಂಡಿತ ಮಾಡುತ್ತೇವೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೇಕೆದಾಟು ಯೋಜನೆ ಕುರಿತು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಮನವಿ ಮಾಡಿದ್ದೇನೆ. ತಮಿಳುನಾಡು ಸರ್ಕಾರಕ್ಕೆ ಸತ್ಯದ ಅರಿವಾಗಿದೆ. ಆದರೂ ಅವರು ವಿರೋಧಿಸುತ್ತಿದ್ದಾರೆ. … Continue reading ಮಹಿಳಾ ಸಚಿವರ ಆಯ್ಕೆ ವಿಚಾರ ಹೈಕಮಾಂಡ್ ಅಂಗಳಕ್ಕೆ: ಡಿಕೆಶಿ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed