‘ಕಾನೂನಿಗೆ ಸೆಲಿಬ್ರಿಟಿ ಗೊತ್ತಿಲ್ಲ’: ದರ್ಶನ್‌ ಪತ್ನಿ ಅರ್ಜಿ ತಿರಸ್ಕರಿಸಿದ ಹೈಕೋರ್ಟ್‌

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಮತ್ತೊಂದು ಹಿನ್ನಡೆಯಾಗಿದೆ. ಪ್ರಕರಣದ 14ನೇ ಆರೋಪಿ ಪ್ರದೋಷ್ ರಾವ್‌ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವುದನ್ನು ಪ್ರಶ್ನಿಸಿ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ. ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರ ಏಕಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿ, ಪ್ರದೋಷ್‌ ಮಾಫಿ ಸಾಕ್ಷಿಯಾಗುವುದಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದ ಕ್ರಮದಲ್ಲಿ ಹಸ್ತಕ್ಷೇಪದ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ವಿಚಾರಣೆ ವೇಳೆ ದರ್ಶನ್‌ ಪರ ಹಿರಿಯ ವಕೀಲ ಹಷ್ಮತ್‌ ಪಾಷಾ, ಪ್ರದೋಷ್‌ … Continue reading ‘ಕಾನೂನಿಗೆ ಸೆಲಿಬ್ರಿಟಿ ಗೊತ್ತಿಲ್ಲ’: ದರ್ಶನ್‌ ಪತ್ನಿ ಅರ್ಜಿ ತಿರಸ್ಕರಿಸಿದ ಹೈಕೋರ್ಟ್‌