ವಿಧಾನಸಭೆಯಲ್ಲಿ ಕಾಂಗ್ರೆಸನ್ನು ಎದುರಿಸುವ ಶಕ್ತಿ ಪ್ರತಿಪಕ್ಷಗಳಿಗಿಲ್ಲ
ಬೆಂಗಳೂರು: ಪ್ರತಿಪಕ್ಷಗಳಿಗೆ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಎದುರಿಸಲು ಶಕ್ತಿಯಿಲ್ಲದ ಕಾರಣ, ಅಧಿವೇಶನದ ಕಾರ್ಯಕಲಾಪಗಳಿಗೆ ಅಡ್ಡಿಯುಂಟು ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಸಚಿವ ನಾಗೇಂದ್ರ ಅವರ ರಾಜಿನಾಮೆಗೆ ಒತ್ತಾಯಿಸಿ ಪ್ರತಿಪಕ್ಷಗಳು ನಾಳೆ ವಿಧಾನಸೌಧದಲ್ಲಿ ಧರಣಿ ನಡೆಸಲು ಸಿದ್ಧತೆ ನಡೆಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, “ಇಲ್ಲಿ ನೆಲದ ಕಾನೂನಿದೆ. ಕಾನೂನಿನ ಚೌಕಟ್ಟಿನಲ್ಲಿ ಪ್ರತಿಭಟಿಸಲು ಅವಕಾಶವಿದೆ. ಇಂದು ಅವರು ಗೂಂಡಾಗಿರಿ ಮಾಡುತ್ತಿದ್ದಾರೆ. ಒಂದು ನೋಟೀಸ್ ಕೂಡ ಕೊಡದೇ ಅಧಿವೇಶನದ … Continue reading ವಿಧಾನಸಭೆಯಲ್ಲಿ ಕಾಂಗ್ರೆಸನ್ನು ಎದುರಿಸುವ ಶಕ್ತಿ ಪ್ರತಿಪಕ್ಷಗಳಿಗಿಲ್ಲ
Copy and paste this URL into your WordPress site to embed
Copy and paste this code into your site to embed