ಸ್ಟಿಂಗ್ ಆಪರೇಷನ್ ಪ್ರಕರಣದ ಮೂಲ ಬಹಿರಂಗವಾಗಲಿ
ದಾವಣಗೆರೆ: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ಪ್ರಕರಣದ ಹಿಂದಿರುವವರು ಯಾರು ಎಂಬ ಸತ್ಯ ಹೊರಬರಬೇಕು. ಪ್ರಕರಣದ ಮೂಲ ಮತ್ತು ಇದರ ಹಿಂದೆ ಇರುವವರ ಬಗ್ಗೆ ಸಮಗ್ರ ತನಿಖೆ ನಡೆಸಲು ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಟಿಂಗ್ ಆಪರೇಷನ್ ವಿಚಾರ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಇದರ ಸತ್ಯಾಸತ್ಯತೆ ಜನರಿಗೆ ತಿಳಿಯಬೇಕಿದೆ. ಕೇವಲ ಆರೋಪ-ಪ್ರತ್ಯಾರೋಪಗಳಿಗೆ ಸೀಮಿತವಾಗದೆ, ಪ್ರಕರಣದ ಹಿಂದಿನ ಉದ್ದೇಶ ಮತ್ತು ಇದರ ಹಿಂದೆ … Continue reading ಸ್ಟಿಂಗ್ ಆಪರೇಷನ್ ಪ್ರಕರಣದ ಮೂಲ ಬಹಿರಂಗವಾಗಲಿ
Copy and paste this URL into your WordPress site to embed
Copy and paste this code into your site to embed