ಅರಮನೆ ಸರ್ಕಾರದ್ದು, ರಾಜರಿಗೆ ಜಾಗ ಕೊಟ್ಟಿದ್ದೇವೆ ಅಷ್ಟೇ

ಮೈಸೂರು: ದಸರಾ ಆಚರಣೆಯಲ್ಲಿ ಸಮನ್ವಯದ ಕೊರತೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಅರಮನೆ, ಅರಮನೆ ಜಾಗ ಹಾಗೂ ಅರಮನೆ ಮಂಡಳಿ ಸರ್ಕಾರಕ್ಕೆ ಸೇರಿದ್ದು. ಅವರಿಗೆ ಉಳಿದುಕೊಳ್ಳಲು ಒಂದಿಷ್ಟು ಜಾಗ ಕೊಟ್ಟಿದ್ದೇವೆ, ಅಷ್ಟೇ. ಸರ್ಕಾರದ ದಸರಾಕ್ಕೂ ಇತಿಹಾಸವಿದೆ. ಅದನ್ನು ದಸರಾ ಅಲ್ಲ ಎಂದು ಹೇಳುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಮೋದಾದೇವಿ ಒಡೆಯರ್ ಅವರಿಗೆ ಏನಾದರೂ ಸಮಸ್ಯೆಗಳಿದ್ದರೆ ಸರ್ಕಾರದ … Continue reading ಅರಮನೆ ಸರ್ಕಾರದ್ದು, ರಾಜರಿಗೆ ಜಾಗ ಕೊಟ್ಟಿದ್ದೇವೆ ಅಷ್ಟೇ