ಸರ್ಕಾರ – ಪೌರಕಾರ್ಮಿಕರ ನಡುವೆ ಭಕ್ತ – ಭಗವಂತನ ಸಂಬಂಧ
ಬೆಂಗಳೂರು: “ಶ್ರಮದಲ್ಲೇ ಶಿವನನ್ನು ಕಾಣುವ ನಿತ್ಯ ನೈರ್ಮಲ್ಯಗಾರರು ಪೌರ ಕಾರ್ಮಿಕರು. ಇವರು ನಿಜವಾದ ಕರ್ಮಯೋಗಿ, ಕಾಯಕಜೀವಿಗಳು, ಸ್ವಚ್ಛತೆ ಕ್ರಾಂತಿಯ ಸರದಾರರು. ಪೌರಕಾರ್ಮಿಕರ ಭತ್ಯೆ ಏರಿಕೆ, ಉಪಹಾರ ಭತ್ಯೆಯನ್ನು 35 ರಿಂದ 70 ರೂ.ಗೆ ಏರಿಕೆ ಮಾಡಿ ಸದ್ಯದಲ್ಲೇ ಆದೇಶ ಹೊರಡಿಸಲಾಗುವುದು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಘೋಷಿಸಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಶುಕ್ರವಾರ ನಡೆದ ಪೌರ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಿಮ್ಮೆಲ್ಲರ ಬದುಕಿನಲ್ಲಿ ನೀವು ಯಾವತ್ತಿಗೂ ಕೀಳರಿಮೆಯಿಂದ ಮಾನಸಿಕವಾಗಿ ಕುಗ್ಗಬಾರದು. ನೀವು ದೇಶಸೇವೆ ಮಾಡುತ್ತಿರುವುದಾಗಿ … Continue reading ಸರ್ಕಾರ – ಪೌರಕಾರ್ಮಿಕರ ನಡುವೆ ಭಕ್ತ – ಭಗವಂತನ ಸಂಬಂಧ
Copy and paste this URL into your WordPress site to embed
Copy and paste this code into your site to embed