ಸ್ಟಿಂಗ್ ಪ್ರಕರಣದಲ್ಲಿ ಕಥೆ, ಚಿತ್ರಕತೆ, ನಿರ್ದೇಶನ, ನಿರ್ಮಾಣ ಎಲ್ಲವೂ ಕುಮಾರಸ್ವಾಮಿ ಅವರದ್ದೇ

ಬೆಂಗಳೂರು: “ಸ್ಟಿಂಗ್ ಪ್ರಕರಣದಲ್ಲಿ ಕಥೆ, ಚಿತ್ರಕತೆ, ನಿರ್ದೇಶನ, ನಿರ್ಮಾಣ ಎಲ್ಲವೂ ಕುಮಾರಸ್ವಾಮಿ ಅವರದ್ದೇ ಆಗಿದೆ. ಸ್ಟಿಂಗ್ ವಿಡಿಯೋ ಬಿಡುಗಡೆ ಮಾಡಿದವರು ಕುಮಾರಸ್ವಾಮಿ ಜೊತೆಗೆ ಕೆಲಸ ಮಾಡುವವರೇ ಆಗಿದ್ದಾರೆ” ಎಂದು ಕೆಪಿಸಿಸಿ ವಕ್ತಾರರಾದ ಎಂ. ಲಕ್ಷ್ಮಣ್ ಅವರು ತಿಳಿಸಿದ್ದಾರೆ. ಬೆಂಗಳೂರಿನ ಮೌರ್ಯ ಹೊಟೇಲ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಕಳೆದ ಒಂದು ತಿಂಗಳಿನಿಂದ ಮಾಧ್ಯಮಗೋಷ್ಠಿಗಳ ಮೂಲಕ ಕರ್ನಾಟಕದ ಮಾನ ಮರ್ಯಾದೆಯನ್ನು ದೇಶದಲ್ಲಿ ಹರಾಜು ಹಾಕಿದ್ದಾರೆ. ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ಸ್ಟಿಂಗ್ ವಿಡಿಯೋ ವಿಚಾರದಲ್ಲಿ ರಾಜಕೀಯ … Continue reading ಸ್ಟಿಂಗ್ ಪ್ರಕರಣದಲ್ಲಿ ಕಥೆ, ಚಿತ್ರಕತೆ, ನಿರ್ದೇಶನ, ನಿರ್ಮಾಣ ಎಲ್ಲವೂ ಕುಮಾರಸ್ವಾಮಿ ಅವರದ್ದೇ