ತಿಪಟೂರು ಶಾಸಕ K ಷಡಕ್ಷರಿ ದೆಹಲಿಯಲ್ಲಿ ಆಸ್ಪತ್ರೆಗೆ ದಾಖಲು
ನವದೆಹಲಿ: ತಿಪಟೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಷಡಕ್ಷರಿ ಅವರು ದೆಹಲಿಯಲ್ಲಿ ದಿಢೀರ್ ಅಸ್ವಸ್ಥಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯದಲ್ಲಿ ಏಕಾಏಕಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ವೈದ್ಯರು ಅಗತ್ಯ ಪರೀಕ್ಷೆ ಹಾಗೂ ಚಿಕಿತ್ಸೆಯನ್ನು ಮುಂದುವರಿಸಿದ್ದಾರೆ. ಮಾಹಿತಿಯ ಪ್ರಕಾರ, ಶಾಸಕ ಷಡಕ್ಷರಿ ಅವರು ದೆಹಲಿಯ ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಿದ್ದ ವೇಳೆ ಅಸ್ವಸ್ಥರಾಗಿದ್ದಾರೆ. ಈ ಸಂದರ್ಭದಲ್ಲಿ ಅಲ್ಲಿಯೇ ಇದ್ದ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಅವರು ತಕ್ಷಣ ಸ್ಪಂದಿಸಿ, … Continue reading ತಿಪಟೂರು ಶಾಸಕ K ಷಡಕ್ಷರಿ ದೆಹಲಿಯಲ್ಲಿ ಆಸ್ಪತ್ರೆಗೆ ದಾಖಲು
Copy and paste this URL into your WordPress site to embed
Copy and paste this code into your site to embed