ರಾಜ್ಯ ಸಾರಿಗೆ ಬಸ್‌, ನಿಲ್ದಾಣಗಳಲ್ಲಿ ತಂಬಾಕು ಜಾಹೀರಾತು ಸಂಪೂರ್ಣ ನಿಷೇಧ

ಬೆಂಗಳೂರು: ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ದೃಷ್ಟಿಯಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ಬಸ್‌ಗಳು ಹಾಗೂ ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಯನ್ನು ಉತ್ತೇಜಿಸುವ ಯಾವುದೇ ರೀತಿಯ ಜಾಹೀರಾತುಗಳನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಶುಕ್ರವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC), ಬೆಂಗಳೂರು ಮಹಾನಗರ ಸಾರಿಗೆ ನಿಗಮ (BMTC), ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (NEKRTC) ಹಾಗೂ ವಾಯುವ್ಯ … Continue reading ರಾಜ್ಯ ಸಾರಿಗೆ ಬಸ್‌, ನಿಲ್ದಾಣಗಳಲ್ಲಿ ತಂಬಾಕು ಜಾಹೀರಾತು ಸಂಪೂರ್ಣ ನಿಷೇಧ