KEA ಮಹತ್ವದ ಸೂಚನೆ: CBSE, CISCE ವಿದ್ಯಾರ್ಥಿಗಳಿಗೆ ಅಂಕ ದೃಢೀಕರಣ ಅವಕಾಶ

UGCET-2026 – ಮೇ 24ರವರೆಗೆ ಅಂಕಪಟ್ಟಿ ಅಪ್‌ಲೋಡ್ ಮಾಡಲು ಅವಕಾಶ: ರಾಜ್ಯ ಮಂಡಳಿ ವಿದ್ಯಾರ್ಥಿಗಳಿಗೆ ಅಂಕ ನಮೂದಿಸುವ ಅಗತ್ಯವಿಲ್ಲ ಎಂದ KEA ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಯುಜಿಸಿಇಟಿ-2026 (UGCET-2026) ಅಭ್ಯರ್ಥಿಗಳಿಗಾಗಿ ಮಹತ್ವದ ಸೂಚನೆ ಪ್ರಕಟಿಸಿದೆ. CBSE, CISCE ಹಾಗೂ ಇತರೆ ರಾಜ್ಯ ಪರೀಕ್ಷಾ ಮಂಡಳಿಗಳಿಂದ 12ನೇ ತರಗತಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ತಮ್ಮ ಅಂಕಗಳನ್ನು ಪರಿಶೀಲಿಸಿ ದೃಢೀಕರಿಸಲು ಮತ್ತು ಅಂಕಪಟ್ಟಿ ಅಪ್‌ಲೋಡ್ ಮಾಡಲು KEA ವೆಬ್‌ಸೈಟ್‌ನಲ್ಲಿ ವಿಶೇಷ ಲಿಂಕ್ ಬಿಡುಗಡೆ ಮಾಡಲಾಗಿದೆ. KEA ನೀಡಿರುವ ಮಾಹಿತಿಯ … Continue reading KEA ಮಹತ್ವದ ಸೂಚನೆ: CBSE, CISCE ವಿದ್ಯಾರ್ಥಿಗಳಿಗೆ ಅಂಕ ದೃಢೀಕರಣ ಅವಕಾಶ