ಉಮರ್ ಖಾಲಿದ್ ಕಾರ್ಯಕ್ರಮ: ಅನುಮತಿ ರದ್ದುಪಡಿಸಲು ಆಗ್ರಹ

ಬೆಂಗಳೂರು: 2020ರ ದೆಹಲಿ ದಂಗೆ ಪ್ರಕರಣದಲ್ಲಿ ಯುಎಪಿಎ ಕಾಯ್ದೆಯಡಿ ತಿಹಾರ್ ಜೈಲಿನಲ್ಲಿ ಇರುವ ಉಮರ್ ಖಾಲಿದ್ ಕುರಿತ ಪುಸ್ತಕ ಬಿಡುಗಡೆ ಹಾಗೂ ವಿಚಾರ ಸಂಕಿರಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿರುವ ವಿಚಾರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಈ ಕಾರ್ಯಕ್ರಮವನ್ನು ತಕ್ಷಣವೇ ರದ್ದುಪಡಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಜೋಶಿ, “ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿಗೆ ಸಂಬಂಧಿಸಿದ ಕಾರ್ಯಕ್ರಮಕ್ಕೆ ವೇದಿಕೆ ನೀಡುವುದು ಸೂಕ್ತವಲ್ಲ. ರಾಜ್ಯ ಸರ್ಕಾರ ಸಾರ್ವಜನಿಕ ಸುರಕ್ಷತೆ ಮತ್ತು … Continue reading ಉಮರ್ ಖಾಲಿದ್ ಕಾರ್ಯಕ್ರಮ: ಅನುಮತಿ ರದ್ದುಪಡಿಸಲು ಆಗ್ರಹ