ಶೀಘ್ರದಲ್ಲೇ ವಿಜಯಪುರಕ್ಕೆ ವಂದೇ ಭಾರತ್ ಸ್ಲೀಪರ್:M. B ಪಾಟೀಲ್
ಬೆಂಗಳೂರು-ತುಮಕೂರು 4 ಪಥ, ವಿಜಯಪುರಕ್ಕೆ ವಂದೇ ಭಾರತ್: ಮಹತ್ವದ ಘೋಷಣೆ ಬೆಂಗಳೂರು: ರಾಜ್ಯದ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗುತ್ತಿದ್ದು, ವಿಜಯಪುರ ಜಿಲ್ಲೆಗೆ ಮುಂದಿನ 3-4 ತಿಂಗಳೊಳಗೆ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸೇವೆ ಆರಂಭವಾಗಲಿದೆ ಎಂದು ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಚನ್ನಪಟ್ಟಣದಲ್ಲಿ ನಡೆದ ಕಾರ್ಯಕ್ರಮದ ವೇಳೆ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ … Continue reading ಶೀಘ್ರದಲ್ಲೇ ವಿಜಯಪುರಕ್ಕೆ ವಂದೇ ಭಾರತ್ ಸ್ಲೀಪರ್:M. B ಪಾಟೀಲ್
Copy and paste this URL into your WordPress site to embed
Copy and paste this code into your site to embed