ನಾಡಿನ ಹಿರಿಯ ಚಿತ್ರ ಕಲಾವಿದ ಕೆ.ಟಿ. ಶಿವಪ್ರಸಾದ್ ನಿಧನ
ಬೆಂಗಳೂರು: ನಾಡಿನ ಹೆಮ್ಮೆಯ ಹಿರಿಯ ಚಿತ್ರ ಕಲಾವಿದ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಟಿ. ಶಿವಪ್ರಸಾದ್ ಅವರು ಮಂಗಳವಾರ ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಅವರ ನಿಧನದಿಂದ ಕರ್ನಾಟಕದ ಕಲಾ ಲೋಕಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ರೈತ ಹಾಗೂ ದಲಿತ ಚಳವಳಿಗಳೊಂದಿಗೆ ನಿಕಟವಾಗಿ ಗುರುತಿಸಿಕೊಂಡಿದ್ದ ಕೆ.ಟಿ. ಶಿವಪ್ರಸಾದ್ ಅವರು ಹಾಸನ ಜಿಲ್ಲೆಯ ಕಾರ್ಲೆಯ ಖ್ಯಾತ ಉದ್ಯಮಿ … Continue reading ನಾಡಿನ ಹಿರಿಯ ಚಿತ್ರ ಕಲಾವಿದ ಕೆ.ಟಿ. ಶಿವಪ್ರಸಾದ್ ನಿಧನ
Copy and paste this URL into your WordPress site to embed
Copy and paste this code into your site to embed